ಮುಂಡಾಜೆ ಪ.ಪೂ. ಕಾಲೇಜು: ಅಂತರಾಷ್ಟ್ರೀಯ ಯೋಗ ದಿನಾಚರಣೆ

Upayuktha
0

 


ಮುಂಡಾಜೆ: ಇಲ್ಲಿನ ಪದವಿ ಪೂರ್ವ ಕಾಲೇಜಿನಲ್ಲಿ "ಆರೋಗ್ಯಕರ ವಯಸ್ಸಿಗೆ ಯೋಗ" ಎಂಬ ಪರಿಕಲ್ಪನೆಯೊಂದಿಗೆ 12ನೇ "ಅಂತಾರಾಷ್ಟ್ರೀಯ ಯೋಗ ದಿನ" ದ ಅಂಗವಾಗಿ ವಿದ್ಯಾರ್ಥಿಗಳಿಂದ ಯೋಗಾಸನ ಮತ್ತು ಪ್ರಾಣಾಯಾಮ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಯೋಗ ದಿನದ ಮಹತ್ವವನ್ನು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸಹಭಾಗಿತ್ವ ವಹಿಸಿತ್ತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top