ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯು, ನಾಡಪ್ರಭು ಕೆಂಪೇಗೌಡ ಜಯಂತಿ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜೂನ್ 24 ರಂದು ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಸುದಾನ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಾಡಪ್ರಭು ಕೆಂಪೇಗೌಡರ ಬದುಕು ಮತ್ತು ಸಾಧನೆಗಳಿಗನ್ವಯಿಸಿ ಆಯೋಜಿತವಾಗಿದ್ದ ಸ್ಪರ್ಧೆಗಳಲ್ಲಿ ಭಾಷಣ ಸ್ಪರ್ಧೆಯಲ್ಲಿ ಆಶ್ರಿತ್ ಕೃಷ್ಣ ರಾವ್ ಡಿ(9ನೇ) ಪ್ರಥಮ, ಚಿತ್ರ ಕಲೆ ಸ್ಪರ್ಧೆಯಲ್ಲಿ ನವನೀತ್ ವೈ ಕೆ (೧೦ನೇ) ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ ಮತ್ತು ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾನಾಗರಾಜ್ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


