ದೆಹಲಿ: ಇಲ್ಲಿನ ವಸಂತ್ ಕುಂಜ್ ನಲ್ಲಿ ಪುತ್ತಿಗೆ ಮಠದ ಹೊಸ ಶಾಖೆ ಪೂಜ್ಯ ಶ್ರೀಪಾದರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿತು. ವಿದ್ವಾನ್ ಶ್ರೀ ದೇವಿಪ್ರಸಾದ್ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಸ್ಥಾನ ವಿಠ್ಠಲ ದೇವರ ಪ್ರವೇಶದೊಂದಿಗೆ ಉದ್ಘಾಟನೆ ನಡೆಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


