ಶಾಲಾ ನಾಯಕನಾಗಿ ರಕ್ಷಿತ್ ಭಟ್, ಉಪನಾಯಕನಾಗಿ ಅಬೂತಾಲಿಬ್ ಎ. ಬಿ
ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯ 2026-27ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಯು ಚುನಾವಣಾ ಪ್ರಕ್ರಿಯೆಯ ಮೂಲಕ ನಡೆಯಿತು. 10ನೇ ತರಗತಿಯ ರಕ್ಷಿತ್ ಭಟ್ ಶಾಲಾ ನಾಯಕನಾಗಿ ಹಾಗೂ 10ನೇ ತರಗತಿಯ ಅಬೂ ತಾಲಿಬ್ ಬಹುಮತದಿಂದ ಆಯ್ಕೆಗೊಂಡರು.
ಚುನಾವಣಾ ಪ್ರಕ್ರಿಯೆಯ ನೋಡಲ್ ಅಧಿಕಾರಿಯಾಗಿ ಮುಖ್ಯ ಶಿಕ್ಷಕಿ ನಿರ್ಮಲ ಕೆ ಕಾರ್ಯನಿರ್ವಹಿಸಿದರು. ಮುಖ್ಯ ಶಿಕ್ಷಕಿ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ವಿನುತ ಕುಮಾರಿ ಬಿ ಪ್ರಮಾಣವಚನ ಬೋಧಿಸಿದರು. ಸಹ ಶಿಕ್ಷಕರು ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

