ಗಣೇಶ್ ಗೆ ಡಾಕ್ಟರೇಟ್ ಪದವಿ

Upayuktha
0



ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್ ಪುರಂನ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಗಣೇಶ್ ಬಿ. ಅವರಿಗೆ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಭಾರತೀದಾಸನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. 


"ಎ ಸ್ಟಡಿ ಆನ್ ಕಸ್ಟಮರ್ ಸ್ಯಾಟಿಸ್ ಪ್ಯಾಕ್ಷನ್ ಆಫ್ ಪಬ್ಲಿಕ್ ಅಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್ ಇನ್ ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್; (A study on  customer satisfaction on public and private) ಎಂಬ ವಿಷಯದ ಕುರಿತು ಗಣೇಶ್ ಅವರು ಪ್ರಬಂಧ ಮಂಡಿಸಿದ್ದರು.


ತಿರುಚಿರಾಪಳ್ಳಿಯ ಬಿಷಪ್ ಹೆಬರ್ ಕಾಲೇಜಿ (ಸ್ವಾಯತ್ತ)ನ ವಾಣಿಜ್ಯ ಶಾಸ್ತ್ರ ವಿಭಾಗದ ಡಾಕ್ಟರ್ ಪಿ. ಕನಗರಾಜು ಅವರ ಮಾರ್ಗದರ್ಶನದಲ್ಲಿ ಈ ಮ‌ಹಾಪ್ರಬಂಧ ಮಂಡಿಸಿದ್ದ ಗಣೇಶ್ ಅವರು ದಿವಂಗತ ಬೋರಯ್ಯ ಹಾಗೂ ಶ್ರೀಮತಿ ಲಕ್ಷ್ಮಮ್ಮ ದಂಪತಿಯ ಪುತ್ರರಾಗಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top