ಸಾಲಿಗ್ರಾಮ: ಇಲ್ಲಿನ ಶ್ರೀ ಆಂಜನೇಯ ದೇವಸ್ಥಾನ ಸಮೀಪದಲ್ಲಿ” ಅಫೋಲೋ ಫಾರ್ಮಸಿ” ಆರಂಭ ಗೊಂಡಿದೆ. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಕೆ. ತಾರಾನಾಥ ಹೊಳ್ಳ ಉದ್ಘಾಟಿಸಿ ಶುಭಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ಅಧಿಕಾರಿಗಳಾದ ಸೆಂಥಿಲ್ ಕುಮಾರ (DGM), ಶರದ್, ಪ್ರಭು.ಇ, ಹಾಗೂ ಸಂದೀಪ್ ಶೆಟ್ಟಿ ಹಾಜರಿದ್ದರು. ವಿನಿತಾ ಸಿ ಮ್ಯಾನೇಜರ್ ಮತ್ತು ಪ್ರಕಾಶ್ ಎಸ್‌ಬಿಐ ಬ್ಯಾಂಕ್ ಸಾಲಿಗ್ರಾಮ, ಅಫೋಲೋ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


