ಉಜಿರೆ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ ಬಹುಮಾನ ಗಳಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಇವರಿಗೆ ಸ್ವರ್ಣ ಪದಕವನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಇವರು ಹಸ್ತಾಂತರಿಸಿದರು. ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


