ರಾಯರ ಸನ್ನಿಧಿಯಲ್ಲಿ ಸರಯೂ ಮಕ್ಕಳ ಮೇಳ

Upayuktha
0


ಕೋಡಿಕಲ್ : 26 ವರ್ಷಗಳ ಇತಿಹಾಸವುಳ್ಳ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಪ್ರಥಮ ಮಕ್ಕಳ ಮೇಳ " ಸರಯೂ ತಂಡ" ಇದೇ ಪ್ರಪ್ರಥಮ ಬಾರಿಗೆ ಮಂತ್ರಾಲಯದ ಶ್ರೀಗುರುರಾಯರ ಸನ್ನಿಧಿಯಲ್ಲಿ, ಶ್ರೀ ಶ್ರೀ ಶ್ರೀ ಸುಭುದೇಂದ್ರತೀರ್ಥ ಸ್ವಾಮಿಜಿಯವರ ಸಮ್ಮುಖದಲ್ಲಿ "ಶ್ರೀ ರಾಮ ದರ್ಶನ" ಎಂಬ ಬಯಲಾಟವನ್ನು ಪ್ರಸ್ತುತ ಪಡಿಸಲಿದೆ. ಜೂನ್ 29 ರಂದು ಮಂತ್ರಾಲಯದಲ್ಲೂ ಪ್ರಪ್ರಥಮ ಬಾರಿಗೆ ಮಕ್ಕಳ ತಂಡ ಪ್ರದರ್ಶನ ನೀಡಲಿದೆ ಎಂದು ಗೌರವ ಸಂಚಾಲಕರಾದ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹಾಗೂ ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top