ಸೇವ್ ಆಕ್ಸಿಜನ್: ಪರಿಸರ ಕಾರ್ಯಕ್ರಮ

Upayuktha
0

ಉಡುಪಿ: ಜೆಸಿಐ ಉಡುಪಿ ಸಿಟಿ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮಿಷನ್ ಆಸ್ಪತ್ರೆ, ಉಡುಪಿ ಇದರ ಆಶ್ರಯದಲ್ಲಿ ಮಿಷನ್ ಆಸ್ಪತ್ರೆ ವಠಾರದಲ್ಲಿ ಬೃಹತ್ ಗಿಡ ನೀಡುವ ಅಭಿಯಾನ ನಡೆಯಿತು. ಆಸ್ಪತ್ರೆಯ ವಠಾರದಲ್ಲಿ ಜೂ.11ರಂದು ವಿವಿಧ ಹಣ್ಣಿನ ಸಸಿಗಳನ್ನು ನೆಡಲಾಯಿತು.


ಈ ಸಂದರ್ಭದಲ್ಲಿ ವಲಯ ಉಪಾಧ್ಯಕ್ಷೆ ಡಾ.ಹರಿಣಾಕ್ಷಿ ಕಕೇ೯ರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಪೂರ್ವಾಧ್ಯಕ್ಷ ಮಧುಸೂದನ್ ಹೇರೂರು, ಸುವಣ೯ ಎಂಟರ್ಪ್ರೈಸಸ್ ಪ್ರಮುಖರಾದ ಸುನಿತಾ ಮಧುಸೂಧನ್‌ ಆಸ್ಪತ್ರೆಯ ರೋಹಿ ರತ್ನಾಕರ್, ಜೇಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು, ಕಾವ್ಯವಾಣಿ ಕೊಡಗು, ಉದಯ್ ನಾಯ್ಕ್, ಉಷಾ ಸುವರ್ಣ, ನಯನ ನಾಯ್ಕ್ ಮುಂತಾದವರಿದ್ದರು ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top