ದಾವಣಗೆರೆ:
ಇಲ್ಲಿಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ
ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ
ಪೂಜೆ ಉಪಾಸನೆ ಈ ತಿಂಗಳ ಕಾರ
ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ
ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ
ಸೇವೆ ಪೂಜೆ ಯಶಸ್ವಿಯಾಗಿ ನಡೆಯಿತು
ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ಶೆಣೈ ತಿಳಿಸಿದ್ದಾರೆ.
ಈ ತಿಂಗಳ ಹುಣ್ಣಿಮೆಯ ಪೂಜಾ ಸೇವೆಯನ್ನು
ಬಿ.ಸತ್ಯನಾರಾಯಣಮೂರ್ತಿ ಮತ್ತು ಕುಟುಂಬ ಮತ್ತು ಶ್ರೀ ಗಾಯತ್ರಿ ಪರಿವಾರದ
ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್, ಗೌರವ ಅಧ್ಯಕ್ಷರಾದ ಡಾ.
ರಮೇಶ್ ಪಾಟೀಲ್ ದಂಪತಿಗಳು, ಗಾಯಿತ್ರಿ ಪರಿವಾರದ ಸಂಚಾಲಕರಾದ ಭಾವನ್ನಾರಾಯಣ, ಸತೀಶ್ ಆರ್.ಎಂ., ಶ್ರೀಮತಿ
ಮಹಾಲಕ್ಷ್ಮಿ ಗುರುಮೂರ್ತಿ, ಅಶ್ವತ್ಥನಾರಾಯಣ ಶೆಟ್ಟಿ, ಶ್ರೀಮತಿ ಮುಕ್ತಾ ಶ್ರೀನಿವಾಸ ಪ್ರಭು, ವಿಕ್ರಂ ಜೈನ್ ಮುಂತಾದವರು
ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


