ಸಂತ ಫಿಲೋಮಿನಾ ಪ ಪೂ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ರಚನೆ

Upayuktha
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ಜೂ5 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ನಾಯಕ್ ಗುಣಿಕಾ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ,  ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್. ಕೆ ಅವಿರೋಧವಾಗಿ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಹಾಗೂ ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ್ ಪ್ರಕಾಶ್ ಸಿ. ಎಚ್, ಕವಿತಾ ಮತ್ತು ಫಿಲೋಮಿನಾ ಮೋಂತೆರೋ  ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top