ಸುರತ್ಕಲ್ ಪ್ರಾಥಮಿಕ ಕೇಂದ್ರ: ಪೋಲಿಯೊ ದಿನದ ಅಂಗವಾಗಿ ಲಸಿಕೆ ನೀಡಿಕೆ ಕಾರ್ಯಕ್ರಮ

Upayuktha
0


ಸುರತ್ಕಲ್: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದ.ಕ. ಮಂಗಳೂರು  ಆಶ್ರಯದಲ್ಲಿ "ಪ್ರತಿ ಬಾರಿ ಎರಡು ಹನಿಗಳು ಪೋಲಿಯೊ  ವಿರುದ್ಧ ನಿರಂತರ ಗೆಲುವು" ಪೋಲಿಯೊ ದಿನದ ಅಂಗವಾಗಿ ಸುರತ್ಕಲ್ ಪ್ರಾಥಮಿಕ ಕೇಂದ್ರದಲ್ಲಿ ಪೋಲಿಯೊ ಲಸಿಕೆ  ನೀಡಿಕೆ ಕಾರ್ಯಕ್ರಮ ನಡೆಯಿತು.

ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಉದ್ಘಾಟಿಸಿದರು. ಸುರತ್ಕಲ್ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶ್ರೀಧರ ಟಿ.ಎನ್., ಕಾರ್ಯದರ್ಶಿ ರಾಮಮೋಹನ್ ವೈ., ನಿಯೋಜಿತ ಕಾರ್ಯದರ್ಶಿ ಶ್ರೀನಿವಾಸ ರಾವ್ ಪಾದೆಬೆಟ್ಟು, ನಿರ್ದೇಶಕರಾದ ಚಂದ್ರಕಾಂತ್ ಮರಾಠೆ, ಕೃಷ್ಣ ಮೂರ್ತಿ, ವಿದ್ಯಾಲಕ್ಷ್ಮಿ ಅರವಿಂದ ಭಟ್, ರಮೇಶ್ ಭಟ್ ಎಸ್. ಜಿ, ಜಿಲ್ಲಾ ರೋಟರಿ ಯ ಡಾ. ಅರವಿಂದ ಭಟ್,ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ದ ಡಾ. ಅನುಷಾ, ನೀತಾ, ಉಷಾ, ಮೋಹಿನಿ, ಪವನ್ ಕುಮಾರ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top