ಮಂಗಳೂರಿನಲ್ಲಿ ತಮಿಳುನಾಡು ಮುಖ್ಯಮಂತ್ರಿ

Upayuktha
0

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರು ಕೊಲ್ಲೂರಿಗೆ ಹೋಗಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಇದ್ದರು. ಬಳಿಕ ತಮಿಳುನಾಡು ಮುಖ್ಯಮಂತ್ರಿಗಳು ರಸ್ತೆ ಮೂಲಕ ಕೊಲ್ಲೂರಿಗೆ ತೆರೆಳಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top