ಪುತ್ತೂರು: ಭಾರತದ ಅತೀ ದೊಡ್ಡ ವಜ್ರದ ಆಭರಣಗಳ ಕಂಪನಿಯಾದ ಕಿಸ್ನಾ ಬ್ರಾಂಡ್ ನ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಶ್ರೀ ಘನಶ್ಯಾಮ್ ದೋಲಕಿಯ ಇವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್ ಗೆ ಭೇಟಿ ನೀಡಿದರು. ಮುಳಿಯ ಸಂಸ್ಥೆಯ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣರಾಯಣ ಮುಳಿಯ ಜೊತೆಗಿದ್ದರು
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


