ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳಿಂದ ಶ್ರೀ ಕೃಷ್ಣ ಮಠ ಭೇಟಿ

Upayuktha
0



ಉಡುಪಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಇದರ ಅಧ್ಯಕ್ಷ ರಘುನಾಥ್, ಉಪಾಧ್ಯಕ್ಷ ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಡಾ ಎಂ ಸತ್ಯಪ್ರಕಾಶ್ ಇವರು ಜೂ.17 ರಂದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು. 

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು, ಉಡುಪಿ ಜಿಲ್ಲಾ ಅಧ್ಯಕ್ಷ ಸಂದೀಪ್ ಮಂಜ, ಸಂಘಟನಾ ಕಾರ್ಯದರ್ಶಿ ನಾಗರಾಜ್ ಉಪಾಧ್ಯಾಯ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top