ಮಂಗಳೂರು: ವಿಶ್ವ ಪರಿಸರ ದಿನದ ಪ್ರಯುಕ್ತ, ಮೊಂಟೆಪದವು ಮಾಧವ ವನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಭಾರತಿ (ರಿ) ಇದರ ಅಂಗಸಂಸ್ಥೆಯಾದ ಅದಮ್ಯ ಚೇತನಾ ದಿವ್ಯಾಂಗ ಮಕ್ಕಳ ವಸತಿಯುತ ಶಾಲೆಯ ವೃಕ್ಷೋದ್ಯಾನದಲ್ಲಿ ವಿಶೇಷ ಚೇತನ ಮಕ್ಕಳಿಂದ ಗಿಡಗಳನ್ನು ನೆಡಲಾಯಿತು.
ಸೇವಾಭಾರತಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಪೃಥ್ವೀಪಾಲ್, ಅದಮ್ಯ ಚೇತನಾ ಶಾಲಾ ಮುಖ್ಯೋಪಾಧ್ಯಾಯಿನಿ ವರ್ಷಾ, ಶಿಕ್ಷಕ ಶಿಕ್ಷಕೇತರ ವೃಂದ, ಸ್ವಯಂಸೇವಕರು, ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


