ಚೇತನಾ ಬಾಲ ವಿಕಾಸ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Upayuktha
0

ಮಂಗಳೂರು: ವಿಶ್ವ ಪರಿಸರ ದಿನವಾದ ಜೂನ್ 5ರಂದು ಮಂಗಳೂರಿನ ವಿ.ಟಿ. ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಭಾರತಿ (ರಿ) ಇದರ ಅಂಗಸಂಸ್ಥೆಯಾದ ಚೇತನಾ ಬಾಲ ವಿಕಾಸ ಕೇಂದ್ರದ ವಿಶೇಷ ಚೇತನ ಮಕ್ಕಳು ಗಿಡಗಳನ್ನು ಶಾಲಾ ಆವರಣದಲ್ಲಿ ನೆಟ್ಟರು.


ಸೇವಾಭಾರತಿ ವಿಶ್ವಸ್ಥರೂ, ಖಜಾಂಚಿಗಳೂ ಆದ ವಿನೋದ್ ಶೆಣೈ, ಚೇತನಾ ಬಾಲ ವಿಕಾಸ ಕೇಂದ್ರದ ಮುಖ್ಯೋಪಾಧ್ಯಾಯಿನಿ ಸುಪ್ರೀತಾ, ಶಾಲಾ ಶಿಕ್ಷಕ, ಶಿಕ್ಷಕೇತರವೃಂದ, ಸ್ವಯಂಸೇವಕರು, ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top