ಮಾರಿಷಸ್ ನಲ್ಲಿ ವಿಶ್ವ ಧಾರ್ಮಿಕ ನಾಯಕರ ಸಮಾವೇಶ: ಪುತ್ತಿಗೆ ಶ್ರೀಗಳ ದಿಕ್ಸೂಚಿ ಭಾಷಣ

Upayuktha
0



ಮಾರಿಷಸ್: ಮಾರಿಷಸ್ ದೇಶದಲ್ಲಿ ನಡೆಯಲಿರುವ ಮೂರು ದಿನದ ವಿಶ್ವ ಧಾರ್ಮಿಕ ನಾಯಕರ ಸಮಾವೇಶದಲ್ಲಿ ಪಾಲ್ಗೊಳ್ಳಲು, ಪೂಜ್ಯ ಶ್ರೀ ಪುತ್ತಿಗೆ ಶ್ರೀಗಳು ಆಗಮಿಸಿದಾಗ, ಮಾರಿಷಸ್ ದೇಶದ ಅಧ್ಯಕ್ಷರಾದ ಧರಮ್ ಬೀರ್ ಗೋಕುಲ್ ಅವರು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಸುಮಾರು ಎಂಬತ್ತಕ್ಕೂ ಅಧಿಕ ದೇಶಗಳಿಂದ ಆಗಮಿಸಿರುವ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಸಂಸ್ಥೆಗಳ ನಾಯಕರ ಸಮ್ಮುಖದಲ್ಲಿ ನಾಳೆಯ ದಿನ, ವಿಶ್ವದ ಸಮಕಾಲೀನ ಸವಾಲುಗಳೆನಿಸಿರುವ "ಹವಾಮಾನ ವೈಪರಿತ್ಯ, ಸಂಘರ್ಷ ಮತ್ತು ಋಣಭಾರ"  ಎಂಬ ವಿಷಯದಲ್ಲಿ ಪೂಜ್ಯ ಶ್ರೀ ಪುತ್ತಿಗೆ ಶ್ರೀಗಳು ದಿಕ್ಸೂಚಿ ಭಾಷಣದಲ್ಲಿ ಮಾತನಾಡಲಿರುವರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top