ಚೇತನಾ ಶಾಲೆಯಲ್ಲಿ ಯೋಗ ದಿನಾಚರಣೆ

Upayuktha
0


ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಸೇವಾಭಾರತಿ (ರಿ) ಮಂಗಳೂರು ಇದರ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯ ಚೇತನಾ ಬಾಲವಿಕಾಸ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳಿಂದ ಯೋಗ ಪ್ರದರ್ಶನ ನಡೆಯಿತು.


ಯೋಗ ತರಬೇತುದಾರರಾದ ಲಕ್ಷ್ಮಿ ನಾಯಕ್ ಇವರು ನೇತೃತ್ವ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುಪ್ರೀತಾ, ಶಿಕ್ಷಕ ಶಿಕ್ಷಕೇತರ ವೃಂದದವರು, ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top