ಸುದಾನ ಶಾಲೆಯಲ್ಲಿ ಯೋಗ ದಿನಾಚರಣೆ

Upayuktha
0

 


ಪುತ್ತೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುದಾನ ವಸತಿ ಶಾಲೆಯ ಸಭಾಂಗಣದಲ್ಲಿ ವರ್ಷದ ಧ್ಯೇಯವಾಕ್ಯ 'ಆರೋಗ್ಯಕ್ಕಾಗಿ ಯೋಗ" (Yoga for Healthy Aging) ಎಂಬ ಶೀರ್ಷಿಕೆಯೊಂದಿಗೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಭಂಗಿಯ ಯೋಗಾಸನ ಪ್ರದರ್ಶಿಸಲಾಯಿತು.

ಶಾಲಾ ವಿದ್ಯಾರ್ಥಿ ಕ್ರೀಡಾ ಮಂತ್ರಿಯಾದ ಸಾಯಿ ಕಿರಣ್ ರವರು ಯೋಗದ ಮಹತ್ವವನ್ನು ತಿಳಿಸಿದರು ಹಾಗೂ ಯೋಗ ಪ್ರತಿಜ್ಞಾ ವಿಧಿಯನ್ನು ಎಲ್ಲ ವಿದ್ಯಾರ್ಥಿಗಳು ಸ್ವೀಕರಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯರಾದ ಲೀಲಾವತಿ ಹಾಗೂ ಜೀವಿತ ಏನ್ ಕೆ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸುವುದರ  ಮೂಲಕ ಯೋಗದ ಮಹತ್ವವನ್ನು ತಿಳಿಯಪಡಿಸಿದರು.


ಶಾಲಾ ಸಂಚಾಲಕರಾದ ರೇವಿಜಯ ಹಾರ್ವಿನ್ ಹಾಗೂ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ರವರು ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪರಾಜ್ ಹಾಗು ನವೀನ್ ಸಹಕರಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top