'ಯುವಜನತೆಗೆ ಪರಿಸರ ಅರಿವು ಪಯಣ' ಕಾರ್ಯಕ್ರಮ

Upayuktha
0



ಸುರತ್ಕಲ್: ಮದ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯ ಇಕೋ ಕ್ಲಬ್ ಮತ್ತು ಸುರತ್ಕಲ್ ರೋಟರಿ ಕ್ಲಬ್ ಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಸಂದರ್ಭದಲ್ಲಿ 'ಯುವಜನತೆಗೆ ಪರಿಸರ ಅರಿವು ಪಯಣ' ಕಾರ್ಯಕ್ರಮವಾಗಿ ಹಣ್ಣಿನ ಗಿಡಗಳ ನೆಡುವಿಕೆ ವಿದ್ಯಾರ್ಥಿಗಳಿಂದ  ನಡೆಯಿತು.


ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಾತನಾಡಿ ಪ್ರೌಢ ಶಾಲೆಯ ಅವರಣದಲ್ಲಿ  ಶಾಲಾ ವನದ ರೂಪಿಸುವಿಕೆ ಯ ಮೂಲಕ ವಿದ್ಯಾರ್ಥಿಗಳಿಗೆ ಪ್ರಕೃತಿ ಪ್ರೀತಿ ಯನ್ನು ಮೂಡಿಸಲಾಗುತ್ತಿದೆ ಎಂದರು.


ರೋಟರಿ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಉತ್ತಮ ವಾತಾವರಣಕ್ಕೆ  ಪ್ರಕೃತಿಯ ಉಳಿಸುವಿಕೆ ಅಗತ್ಯ ಎಂದರು.


ವಿದ್ಯಾ ನಿಧಿ ಎಜುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ವಿಠಲ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿ ಸೋಜಾ, ಶಿಕ್ಷಕಿ ಶೈಲಾ, ಮೇಬಲ್, ರೋಟರಿ ಕ್ಲಬ್ ಕಾರ್ಯದರ್ಶಿ ರಾಮಮೋಹನ್ ವೈ., ಕ್ಲಬ್ ಸೇವಾ ನಿರ್ದೇಶಕ ಕೃಷ್ಣ ಮೂರ್ತಿ, ನಿಯೋಜಿತ ಅಧ್ಯಕ್ಷ ಶ್ರೀಧರ್ ಟಿ. ಎನ್. ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top