ಆತ್ಮಶ್ರೀ ಪ್ರತಿಷ್ಠಾನ: ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲುಗೆ ಗೌರವ ಸನ್ಮಾನ

Upayuktha
0

 


ಉಡುಪಿ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಗ್ಲೋಬಲ್ ಎಜುಕೇಶನ್ ಟ್ರಸ್ಟ್ ಇದರ ವತಿಯಿಂದ ಮೈಸೂರಿನ ದಕ್ಷ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಕೃತಕ ಬುದ್ಧಿಮತ್ತೆ ಕುರಿತು ವಿಚಾರ ಸಂಕಿರಣ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿವಿಧ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ  ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು  ಅವರನ್ನು ಸನ್ಮಾನಿಸಲಾಯಿತು.


ಈ ಸಮಯದಲ್ಲಿ ಖ್ಯಾತ ಸಾಹಿತಿ ನಾಡೋಜ ಸಿ.ಪಿ ಕೃಷ್ಣಕುಮಾರ್ ಡಾ. ಜಯಚಂದ್ರ ರಾಜು, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಡಾ. ನಾಗರಾಜ್ ಭೈರಿ, ಅಬಕಾರಿ ಇಲಾಖೆಯ  ಆಯುಕ್ತ ಬಿ ಆರ್ ಹಿರೇಮಠ, ಆತ್ಮಶ್ರೀ ಸಂಸ್ಥೆಯ ಮುಖ್ಯಸ್ಥ ಚಿತ್ರ ನಿರ್ಮಾಪಕ ಗುಣವಂತ ಮಂಜು ಮುಂತಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top