ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ: ಕೇಂದ್ರ ಪ್ರವಾಸೋದ್ಯಮ ಸಚಿವರ ಭೇಟಿ

Upayuktha
0

 


ಕಟೀಲು: ಇಲ್ಲಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ, ವೆಂಕಟ್ರಮಣ ಅಸ್ರಣ್ಣ, ಶ್ರೀಹರಿ ಅಸ್ರಣ್ಣ, ಮೂಡಬಿದಿರೆ ಮಂಡಲ ಬಿಜೆಪಿ ಅಧ್ಯಕ್ಷ ದಿನೇಶ್ ಪುತ್ರನ್, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ಗುರುರಾಜ್ ಮಲ್ಲಿಗೆ ಅಂಗಡಿ ಉಪಾಧ್ಯಕ್ಷೆ ಪದ್ಮಲತಾ ಮತ್ತಿತರರು ಹಾಜರಿದ್ದರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top