ಬೆಂಗಳೂರು ವಿಶ್ವವಿದ್ಯಾಲಯದಿಂದ ರೂಪಾಗೆ ಪಿಎಚ್‌ಡಿ ಪ್ರದಾನ

Upayuktha
0

 


ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸಕೋಟೆ ಯ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ರೂಪ ಎಂ ಅವರು "ಎ ಸ್ಟಡಿ ಅನ್ ಯುನಿಕ್ ನೆಸ್ ಆಫ್ ಎಂಟೈರ್ ಆ್ಯಂಡ್ ಮೆರೋಮಾರ್ಫಿಕ್ ಫಂಕ್ಷನ್ಸ್" (A STUDY ON UNIQUENESS OF ENTIRE AND MEROMORPHIC FUNCTIONS) ಎಂಬ ವಿಷಯ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿಯನ್ನು ನೀಡಿದೆ.


ಬೆಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ಹರಿಣಾ ಪಿ ವಾಘೆಮೋರೆ ಅವರ ಮಾರ್ಗದರ್ಶನದಲ್ಲಿ ರೂಪ ಅವರು ಈ ಸಂಶೋಧನಾ ಪ್ರಬಂಧವನ್ನು ಸಿದ್ಧಪಡಿಸಿದ್ದರು. ರೂಪಾ ಶಿಕ್ಷಕ ವೃತ್ತಿಯಲ್ಲಿ ಸುಮಾರು 17 ವರ್ಷಗಳ ಅನುಭವ ಹೊಂದಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top