ತುಳುಕೂಟದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Upayuktha
0


ಮಂಗಳೂರು: ತುಳು ಮಾತೃ ಭಾಷಿಗರಾಗಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕಗಳಿಸಿರುವ ತಲಾ ಒಬ್ಬೊಬ್ಬ ವಿದ್ಯಾರ್ಥಿಗೆ ರೂ.5000/=ದ ಮೊತ್ತ ನೀಡಿ, ಪುರಸ್ಕರಿಸ ಲಾಗುವುದು. ಕನ್ನಡ ಮಾಧ್ಯಮದಲ್ಲಿ ಕನ್ನಡ ಭಾಷೆ ಯನ್ನು ಪಠ್ಯವಾಗಿ ಕಲಿತು ತುಳು ಭಾಷೆ, ಅಂಕಪಟ್ಟಿಯನ್ನು ಶಾಲಾ/ಕಾಲೇಜಿನ ಮುಖ್ಯ ಶಿಕ್ಷಕರಿಂದ ಧೃಡೀಕರಣ ಪತ್ರ ಲಗತ್ತಿಸಬೇಕು. ಇದು ದ.ಕ. ಜಿಲ್ಲಾ ವ್ಯಾಪ್ತಿಗೆ ಮಾತ್ರ. ತುಳು ಭಾಷೆಯನ್ನು ಪಠ್ಯವಾಗಿ ಕಲಿತಿದ್ದವರಿಗೆ ಮೊದಲ ಆದ್ಯತೆ ಇರುತ್ತದೆ. ಈ ವಿವರಗಳನ್ನು ಜೂನ್ 30 ರೊಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕೆಂದು ತುಳುಕೂಟದ ಪ್ರಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ ಪತ್ರಿಕಾ ಪ್ರಕ ಟಣೆಯಲ್ಲಿ ತಿಳಿಸಿದ್ದಾರೆ.


ಇಲ್ಲಿಗೆ ಕಳುಹಿಸಿ ಕೊಡಿ: ಹೇಮಾ ದಾಮೋದರ ನಿಸರ್ಗ ಅಧ್ಯಕ್ಷರು ತುಳು ಕೂಟ ( ರಿ ) ಕುಡ್ಲ ನಿಸರ್ಗ ಮನೆ ನಿಸರ್ಗ ಕ್ರಾಸ್ ರೋಡ್ ಮರೋಳಿ ಮಂಗಳೂರು 575005


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top