ಅಂಬಿಕಾ ವಿದ್ಯಾಲಯ: ಸ್ಕೌಟ್ ವಿದ್ಯಾರ್ಥಿಗಳಿಂದ ವನಮಹೋತ್ಸವ ಆಚರಣೆ

Upayuktha
0


ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. 


ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ಗಿಡ ನಡುವುದರ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು. ಬೀರಮಲೆ ಬೆಟ್ಟದಲ್ಲಿನ ಪ್ರಜ್ಞಾ ಆಶ್ರಮದ ನಿರ್ವಾಹಕ ಅಣ್ಣಪ್ಪ ಎಂ ಸಹಕರಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡವನ್ನು ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಭಾರತ್ ಸ್ಕೌಟ್ ಗೈಡ್ಸ್ನ 50 ಮಕ್ಕಳು ಭಾಗವಹಿಸಿದ್ದು, ಸ್ಕೌಟ್ ಶಿಕ್ಷಕ ಸತೀಶ್ ಇರ್ದೆ ಹಾಗೂ ಗೈಡ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ನೀಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top