ದ.ಕ ಜಿಲ್ಲಾ ಅಕ್ಕ ಪಡೆ ತಂಡದಿಂದ ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ

Upayuktha
0


ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ಸಿಬ್ಬಂದಿಯಾದ ನವ್ಯಾ ಇವರು ಹದಿಹರೆಯದ ವಿದ್ಯಾರ್ಥಿನಿಯರು ಎದುರಿಸುವ ಸಮಸ್ಯೆಗಳು, ಸೈಬರ್ ಅಪರಾಧಗಳು, ಫೇಸ್ಬುಕ್, ಇನ್ಸ್ಟಾಗ್ರಾಮ್ ದುರ್ಬಳಕೆ, ಕಾಲೇಜು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ತಕ್ಷಣವೇ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಮಾಹಿತಿ ನೀಡಿದರು.


ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿ ಹರಿಣಿ ಹಾಗೂ ಅಕ್ಕ ಪಡೆ ಸಿಬ್ಬಂದಿ ಭವ್ಯ ಇವರು ಹಾಜರಿದ್ದರು. ಸಂಸ್ಥೆಯ  ಪ್ರಾಚಾರ್ಯರಾದ ಶ್ರೀಮತಿ ಲಿಲ್ಲಿ. ಪಿ. ವಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ. ಡಿ ಸ್ವಾಗತಿಸಿ, ಶ್ರೀಮತಿ ವಸಂತಿ. ಪಿ ಧನ್ಯವಾದಗೈದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top