ಮೆಲ್ಕಾರ್ ಸಮೀಪ ಕಾರು- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

Upayuktha
0

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಮತ್ತು ಮೆಲ್ಕಾರ್ ಮಧ್ಯೆ ನರಹರಿ ಪರ್ವತದ ಕೆಳಗಡೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸಿದ ಬಳಿಕ ಮೃತ ಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.


ಮೃತರು 34 ವರ್ಷದ ಪುತ್ತೂರು ಕೊಡಿಪ್ಪಾಡಿ ನಿವಾಸಿ ಎನ್ನಲಾಗಿದ್ದು ಬೈಕ್ ಮುಂಭಾಗ ಪುಡಿಪುಡಿಯಾಗಿದೆ. ಡಿಕ್ಕಿಯ ರಭಸಕ್ಕೆ  ಕಾರು ಬೈಕನ್ನು 50 ಮೀಟರ್‌ ದೂರಕ್ಕೆ ತಳ್ಳಿದ್ದು ಕಾರಿನ ಬಾನೆಟ್ ಇಂಜಿನ್ ಸಹಿತ ಪುಡಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾಧಿಕಾರಿಗಳು ಆಗಮಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top