ಹುಬ್ಬಳ್ಳಿ: ಇಲ್ಲಿನ ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಬೆಳಕು ಸಮ್ಮೇಳನ ಸಮಾರಂಭದಲ್ಲಿ ದಾವಣಗೆರೆಯ ಸಾಲಿಗ್ರಾಮ ಗಣೇಶ್ ಶೆಣೈಯವರು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ೫ ದಶಕಗಳಿಂದ ಕಠಿಣ ಪರಿಶ್ರಮದಿಂದ ಸಾಂಸ್ಕೃತಿಕ ನಗರಿಯಾಗಿ ಬದಲಾಯಿಸಿದ ಸಾಧನೆಗಳನ್ನು ಗುರುತಿಸಿ “ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್”ನ್ನು ಪ್ರದಾನ ಮಾಡಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


