ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣೆ

Upayuktha
0

 


ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಬಲಪಡಿಸುವಲ್ಲಿ ಕಾನೂನು ಪ್ರಕೋಷ್ಠವು ಮಹತ್ವದ ಪಾತ್ರ ವಹಿಸಬೇಕಿದ್ದು, ಸಂಘಟನೆಯ ಬೆಳವಣಿಗೆಗೆ ಎಲ್ಲ ಪದಾಧಿಕಾರಿಗಳು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.


ಜಿಲ್ಲಾ ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಶ್ರೀಧರ ಶೆಟ್ಟಿ ಪುಳಿಂಚ ಪ್ರಸ್ತಾವನೆ ಸಲ್ಲಿಸಿದರು. ಜಿಲ್ಲಾ ಸಹ ಸಂಚಾಲಕ ಪ್ರಮೋದ್ ಪೂಜಾರಿ ಕೆರ್ವಾಶೆ ಕಾನೂನು ಪ್ರಕೋಷ್ಠದ ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಿದರು. ಜಿಲ್ಲಾ ಸದಸ್ಯ ಶ್ರೀಧರ ಸುವರ್ಣ ಸಾಂದರ್ಭಿಕವಾಗಿ ಮಾತನಾಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top