ಪುತ್ತೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಹನ ಮಳಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ತಾಲೂಕಿನ ಮಡ್ನೂರಿನ ವೆಂಕಟಕೃಷ್ಣ ಎಮ್.ಎನ್ ಹಾಗೂ ವೀಣಾ ಸರಸ್ವತಿ ದಂಪತಿಗಳ ಪುತ್ರಿ.
ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


