ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಸತಿ ನಿಲಯದ ವಿದ್ಯಾರ್ಥಿನಿ ವಾಲಿಬಾಲ್‌ನಲ್ಲಿ ಸಾಧನೆ

Upayuktha
0

 



     ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿಯ ಕ್ರೀಡಾ ವಸತಿ ನಿಲಯದ ವಾಲಿಬಾಲ್ ವಿಭಾಗದ ಕ್ರೀಡಾಪಟು ನೈಜಾ ಆರ್ ಹೆಗ್ಡೆ ರವರು, ಇದೇ ಜುಲೈ 01 ರಿಂದ 10 ವರೆಗೆ ಚೀನಾದ ಶಾಂಗ್ಲೋ ದಲ್ಲಿ ನಡೆದ 18 ವರ್ಷ ವಯೋಮಾನದ ವಿಶ್ವ ಶಾಲಾ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕರ್ನಾಟಕದ ಏಕೈಕ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.


    ನೈಜಾ ಹೆಗ್ಡೆ ಉಡುಪಿ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿನಿಯಾಗಿದ್ದು, ಇವರನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ತರಬೇತುದಾರ ರಾಜೇಶ್ ಪತ್ತಾರ ಹಾಗೂ ಅಥ್ಲೆಟಿಕ್ಸ್ ತರಬೇತುದಾರ ದೇವಣ್ಣ ನಾಯ್ಕ್ ಇವರುಗಳು ಅಭಿನಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top