ಮಂಗಳೂರು: ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ, ಬೆಸೆಂಟ್ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಸತೀಶ್ ಕುಮಾರ್ ಶೆಟ್ಟಿ ಅವರು ಅಧಿಕಾರ ವಹಿಸಿಕೊಂಡರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ , ಉಪಾಧ್ಯಕ್ಷ ಡಾ. ಬಿ.ಸಚ್ಚಿದಾನಂದ ರೈ, ನಿರ್ಗಮಿತ ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


