ಎಸ್‌ಡಿಎಂ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕ

Upayuktha
0

 



ಉಜಿರೆ: ಇಲ್ಲಿನ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ನೂತನ ಡೀನ್ ಆಗಿ ಡಾ. ಬೋಜಮ್ಮ ಕೆ. ಎನ್. ನೇಮಕಗೊಂಡಿದ್ದಾರೆ.


ಕಳೆದ 33 ವರ್ಷಗಳಿಂದ ಬೋಧನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಡಾ. ಬೋಜಮ್ಮ, ಕಳೆದ 21 ವರ್ಷಗಳಿಂದ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 5 ವರ್ಷಗಳಿಂದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ತಮ್ಮ ಅತ್ಯುತ್ತಮ ಬೋಧನೆ ಹಾಗೂ ವಿದ್ಯಾರ್ಥಿ ಸ್ನೇಹಿ ವ್ಯಕ್ತಿತ್ವದಿಂದ ಅಪಾರ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ಇದೀಗ ಇವರ ಸುದೀರ್ಘ ಅನುಭವ ಮತ್ತು ಸೇವೆಯನ್ನು ಪರಿಗಣಿಸಿ, ಕಲಾ ವಿಭಾಗದ ನೂತನ ಡೀನ್ ಹೊಣೆಗಾರಿಕೆಯನ್ನು ನೀಡಲಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top