ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ: ಮಲ್ಲಿಕಾ ಜೆ ರೈಗೆ ಚುಟುಕು ಶ್ರೀ ರಾಜ್ಯ ಪ್ರಶಸ್ತಿ

Upayuktha
0

ಪುತ್ತೂರು: ಹಾಸನ ಜಿಲ್ಲಾ ಚೊಚ್ಚಲ ಚುಟುಕು ಸಾಹಿತ್ಯ ಸಮ್ಮೇಳನ- 2026, ಹಾಸನ ನಗರದ ಎ ವಿ ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ನಡೆದ ಬಹುಭಾಷಾ ಚುಟುಕು ಕವಿಗೋಷ್ಠಿಯಲ್ಲಿ ಅಂಕಣಕಾರರು, ಸಾಹಿತಿ ಮಲ್ಲಿಕಾ ಜೆ ರೈ ಪುತ್ತೂರು ತುಳುನಾಡ್ ಇವರು ತುಳು ಚುಟುಕುಗಳನ್ನು ವಾಚಿಸಿದರು.


ಈ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆ, ತೋರಿರುವ ಅಸಾಧಾರಣ ಪ್ರತಿಭೆ ಹಾಗೂ ಸಮಾಜಕ್ಕೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಚುಟುಕು ಶ್ರೀ ರಾಜ್ಯ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ ಯವರಿಗೆ ನೀಡಿ ಗೌರವಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top