ಆರೋಗ್ಯ ಸಚಿವ ಯು.ಟಿ. ಖಾದರ್ ಧರ್ಮಸ್ಥಳ ಭೇಟಿ

Upayuktha
0

 


ಚಿತ್ರ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರನ್ನು ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿ, ಅಭಿನಂದಿಸಿದರು.

ಉಜಿರೆ: ಆರೋಗ್ಯ ಸಚಿವ ಯು.ಟಿ. ಖಾದರ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು.

ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರಿಗೆ ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top