ದಾವಣಗೆರೆ: ಇಲ್ಲಿನ ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ “ಸಿನಿಮಾ ಸಿರಿ” ಸಂಸ್ಥೆಯು ಜುಲೈ 11 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದ ಸಭಾಂಗಣ ದಲ್ಲಿ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಿನಿಮಾ ಸಿರಿ ಸಂಸ್ಥೆಯ ಅಧ್ಯಕ್ಷ ಅಂದನೂರು ಮುಪ್ಪಣ್ಣನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹಾಸಭೆಯಲ್ಲಿ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಲಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಆರ್.ಟಿ. ಮೃತ್ಯುಂಯರವರು ಪ್ರಕಟಿಸಿದ್ದಾರೆ. ಮಹತ್ವಪೂರ್ಣ ಈ ಮಹಾಸಭೆಗೆ ಸಿನಿಮಾ ಸಿರಿಯ ಸರ್ವ ಸದಸ್ಯರು ಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


