ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Upayuktha
0

 


ಕಾರ್ಕಳ: ವೀರ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ, ನಿಟ್ಟೆ ಇಲ್ಲಿನ 6 ಕೆ.ಎ.ಆರ್ ನೌಕಾ ಉಪಘಟಕ, ಎನ್.ಸಿ.ಸಿ, ಜುಲೈ 26 ರಂದು ಕಾರ್ಕಳದ ಅಮರ್ ಜವಾನ್ ಪಾರ್ಕ್ ನಲ್ಲಿ ಕಾರ್ಗಿಲ್ ವಿಜಯ್ ದಿವಸವನ್ನು ಆಚರಿಸಿತು. ಕಾರ್ಗಿಲ್ ಯುದ್ಧದ ವೀರರಿಗೆ ಗೌರವ ಸಲ್ಲಿಸಲು, ಕೆಡೆಟ್ ಗಳು ಭಾಷಣಗಳನ್ನು ಮಾಡಿದರು ಮತ್ತು ದೇಶಭಕ್ತಿ ಗೀತೆಗಳನ್ನು ಹಾಡಿದರು. ಈ ಕಾರ್ಯಕ್ರಮದಲ್ಲಿ ಸಶಸ್ತ್ರ ಪಡೆಗಳ ಮಾಜಿ ಸೈನಿಕರು ಭಾಗವಹಿಸಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top