ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರನ್ನು ಭೇಟಿಯಾದ ಮೇಯರ್ ಗಾದೆಪ್ಪ

Upayuktha
0




ಬಳ್ಳಾರಿ,ಜು.17: ಜಿಲ್ಲಾಧಿಕಾರಿ ಕೆ.ನಾಗೇಂದ್ರಪ್ರಸಾದ್‌ರನ್ನು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.


ಬಳ್ಳಾರಿ ಮಹಾನಗರ ಪಾಲಿಕೆಯ ಸಿಬ್ಬಂದಿಯನ್ನು ಎಸ್‌ಐಆ‌ರ್ ಕಾರ್ಯಕ್ಕೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ ನಾಗೇಂದ್ರಪ್ರಸಾದ್-ರಿಗೆ ಮೇಯ‌ರ್ ಪಿ.ಗಾದೆಪ್ಪ ಮನವರಿಕೆ ಮಾಡಿದರಲ್ಲದೇ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಸಮಗ್ರವಾಗಿ ಚರ್ಚಿಸಿದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top