ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ 'ಫಿಲೋ ಆಟಿದ ಕೂಟ'

Upayuktha
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಇದೇ ಬರುವ ಆಗಸ್ಟ್ 1 ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ 'ಫಿಲೋ ಆಟಿದ ಕೂಟ' ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ| ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ, ಮುಖ್ಯ ಅತಿಥಿಗಳಾಗಿ 'ತುಳುನಾಡ ಮಾಣಿಕ್ಯ' ಅರವಿಂದ್ ಬೋಳಾರ್ ಮತ್ತು ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ,
ಪುತ್ತೂರು ಮಾಯಿ ದೆ ದೇವುಸ್  ಚರ್ಚ್ ಪಾಲನಾ ಸಮಿತಿಯ  ಉಪಾಧ್ಯಕ್ಷ ರೋಷನ್ ಲಸ್ರಾದೊ ಮತ್ತು ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಥೋನಿ ಒಲಿವೇರಾ ಉಪಸ್ಥಿತರಿರುತ್ತಾರೆ. ವಿಶೇಷ ಆಕರ್ಷಣೆಯಾಗಿ
ಸಾಂಸ್ಕೃತಿಕ ಕಾರ್ಯಕ್ರಮ  ನಡೆಯಲಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top