ಪುತ್ತೂರು: ಇಲ್ಲಿನ ಮುಕ್ವೆ ಮಣಿಯ ನಿವಾಸಿ, ಕನ್ಯಾನ ಅನಂತೇಶ ಭಟ್ ಅವರ ಪತ್ನಿ ಅಪರ್ಣಾ ಭಟ್ ಪೊಸವಣಿಕೆ (35 ವರ್ಷ) ಅವರು ಜುಲೈ 3ರಂದು (ಇಂದು) ಅಪರಾಹ್ನ ಸ್ವಗೃಹದಲ್ಲಿ ಅನಾರೋಗ್ಯದಿಂದ ದೈವಾಧೀನರಾದರು.
ಮೃತರು ಪತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


