ಉಜಿರೆ: ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅಂಶುಲಾ ಶ್ರೇಷ್ಠ ಅವರು ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ 2026ರ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಸಿಎ ವ್ಯಾಸಂಗದಲ್ಲಿಯೂ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


