ಸನಾತನ ಧರ್ಮ ಪದಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ

Upayuktha
0

 



ಬೆಂಗಳೂರು: ಹಿಂದೂ ಸಮಾಜೋತ್ಸವ ಅಂಗವಾಗಿ ಬೆಂಗಳೂರು ಅಕ್ಷಯ ನಗರದಲ್ಲಿ ಏರ್ಪಡಿಸಲಾಗಿದ್ದ ಪದ ಬಂಧ ಸ್ಪರ್ಧೆಯ ವಿಜೇತರ ವಿವರ ಹೀಗಿದೆ.

ಸೌ. ಸುಜಾತ ಕೃಷ್ಣ ಭಟ್ 35 ಕ್ಕೆ 33 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ. ಬಿ.ಎಸ್. ಸತ್ಯನಾರಾಯಣ ರಾವ್, ಕೆ. ಹೆಚ್. ಜಯರಾಮ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನದಲ್ಲಿದ್ದಾರೆ. ಡಾ. ಹೆಚ್.ಕೆ. ಪ್ರಕಾಶ್ ಸ್ಪರ್ಧೆಗಳನ್ನು ನಡೆಸಿಕೊಟ್ಟರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top