ಶ್ರೀನಿವಾಸ ವಿಶ್ವವಿದ್ಯಾಲಯ: ಬಿ.ಕಾಂ ವಿಭಾಗದ ACCA ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳ ಸಾಧನೆ

Upayuktha
0

 



ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಾಮರ್ಸ್ ತನ್ನ ACCA ವಿದ್ಯಾರ್ಥಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ Association of Chartered Certified Accountants (ACCA) ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಸಾಧನೆಯು ವಿಶ್ವವಿದ್ಯಾಲಯದ ಶೈಕ್ಷಣಿಕ ಶ್ರೇಷ್ಠತೆ ಹಾಗೂ ವೃತ್ತಿಪರ ಯಶಸ್ಸಿನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.


ಅತ್ಯುತ್ತಮ ಫಲಿತಾಂಶ ಗಳಿಸಿದ ಪ್ರಸ್ತುತ ವಿದ್ಯಾರ್ಥಿಗಳು

ದೇವಿಕಾ ಪಿ., ದ್ವಿತೀಯ ಬಿ.ಕಾಂ (ACCA), ಶ್ರೀ ಐಜುದ್ದೀನ್, ತೃತೀಯ ಬಿ.ಕಾಂ (ACCA), ಮಹೇಶ್ವರ್ ಎಸ್., ತೃತೀಯ ಬಿ.ಕಾಂ (ACCA)


ACCA ಹಳೆ ವಿದ್ಯಾರ್ಥಿಗಳ ಸಾಧನೆ

ಮುಹಮ್ಮದ್ ಫಾಜಿಲ್ (ACCA ಹಳೆ ವಿದ್ಯಾರ್ಥಿ) Strategic Business Reporting (SBR) ಪರೀಕ್ಷೆ, ಅಬೂಬಕ್ಕರ್ ಹಾತಿಫ್ (ACCA ಹಳೆ ವಿದ್ಯಾರ್ಥಿ) Strategic Business Reporting (SBR), ನಫೀಸತ್ ನಸೀಮಾ ಸಿ. . (ACCA ಹಳೆ ವಿದ್ಯಾರ್ಥಿನಿ) Auditing and Assurance (F8), ಮೊಹಮ್ಮದ್ ಯಾಸೀರ್ (ACCA ಹಳೆ ವಿದ್ಯಾರ್ಥಿ) Auditing and Assurance (F8) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.


ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಬಿ.ಕಾಂ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಎಲ್ಲಾ ಯಶಸ್ವಿ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top