ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಅಲೈಡ್ ಹೆಲ್ತ್ ಸೈನ್ಸಸ್ ಸಂಸ್ಥೆಯು "ಮೆಡಿಕಲ್ ಸಿಮ್ಯುಲೇಶನ್ ಕಾರ್ಯಾಗಾರ – ಆತ್ಮವಿಶ್ವಾಸ ಮತ್ತು ಕ್ಲಿನಿಕಲ್ ಸಾಮರ್ಥ್ಯ ನಿರ್ಮಾಣ" ಎಂಬ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ಅವರ ಕ್ಲಿನಿಕಲ್ ಕೌಶಲ್ಯ, ಆತ್ಮವಿಶ್ವಾಸ ಹಾಗೂ ರೋಗಿಗಳ ಸುರಕ್ಷತೆಯ ಕುರಿತು ಅಗತ್ಯವಾದ ಸಾಮರ್ಥ್ಯವನ್ನು ವೃದ್ಧಿಸಲಾಯಿತು.ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



