ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಸುದಾನ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Upayuktha
0

 



ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಹಾಗೂ ಮೊರಾರ್ಜಿ ದೇಸಾಯಿ ಶಾಲೆ ಬಲ್ನಾಡು ಇವರ ಜಂಟಿ ಆಶ್ರಯದಲ್ಲಿ ಜುಲೈ 28 2026 ರಂದು ನಡೆದ ತಾಲೂಕು ಮಟ್ಟದ  ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಸುದಾನ ವಸತಿಯುತ ಶಾಲೆಯ ಶೇಕ್ ಮಾಝ್   ಅಹಮದ್ (8ನೇ) ಇವರು ಸ್ಪರ್ಧಿಸಿ ವಿಜೇತರಾಗಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.


17 ವಯೋಮಾನದ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ವೈಭವ್ ಎಸ್ ಕೆ (10ನೇ), ಸ್ನೇಹನಂದನ್ (10ನೇ), ಮಹಮ್ಮದ್ ಅಜ್ಮಲ್ (10ನೇ),  ದಿಶಾನ್ ಕೆ ಎಸ್( 9ನೇ) ಇವರು ಸ್ಪರ್ಧಿಸಿ ರನ್ನ‌ರ್‌ ಅಪ್ ಪ್ರಶಸ್ತಿಯನ್ನು ಪಡೆದಿರುತ್ತಾರೆ.


ಇವರನ್ನು ಶಾಲಾ ಸಂಚಾಲಕರಾದ  ರೆ. ವಿಜಯ ಹಾರ್ವಿನ್ , ಶಾಲಾ ಮುಖ್ಯೋಪಾಧ್ಯಾಯಿನಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top