ಮಂಗಳೂರು: ವನಮಹೋತ್ಸವ ಸಪ್ತಾಹದ ಅಂಗವಾಗಿ ಜುಲೈ 3ರಂದು ಮಂಗಳೂರಿನ ವಿ.ಟಿ.ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೇವಾ ಭಾರತಿ(ರಿ) ಇದರ ಅಂಗಸಂಸ್ಥೆಯಾದ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಶಾಲೆಯಲ್ಲಿ ಶಿಕ್ಷಕರು ಸಸಿಗಳನ್ನು ಶಾಲಾ ಆವರಣದಲ್ಲಿ ನೆಟ್ಟರು.
ಚೇತನಾ ಬಾಲ ವಿಕಾಸ ಕೇಂದ್ರದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾ, ಸೇವಾಭಾರತಿ ವಿಶ್ವಸ್ಥರು, ಶಾಲಾಶಿಕ್ಷಕ, ಶಿಕ್ಷಕೇತರ ವೃಂದ, ಸ್ವಯಂಸೇವಕರು ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


