ಉಡುಪಿ: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 6 ಕೊನೆಯ ದಿನ. ಸರ್ಕಾರ ನೀಡಿರುವ ಸೂಚನೆಗಳನ್ನು ಆಧರಿಸಿ, ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬ್ರಹ್ಮಾವರ ತಾಲೂಕು ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


