ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು: ಎಐಎಂಎಲ್ ವಿಭಾಗದ ನೂತನ ಮುಖ್ಯಸ್ಥೆಯಾಗಿ ಡಾ.ರಾಧಿಕಾ ಶೆಟ್ಟಿ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥೆಯಾಗಿ ಡಾ.ರಾಧಿಕಾ ಶೆಟ್ಟಿ ಡಿ.ಎಸ್. ಅಧಿಕಾರ ವಹಿಸಿಕೊಂಡಿದ್ದಾರೆ.


ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 18 ವರ್ಷಗಳ ಬೋಧನಾನುಭವ ಹೊಂದಿರುವ ಡಾ.ರಾಧಿಕಾ ಶೆಟ್ಟಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು ವಿಭಾಗದ ಎಲ್ಲಾ ವಿಷಯಗಳ ಬಗ್ಗೆ ಅಪಾರ ಅನುಭವವನ್ನು ಹೊಂದಿದ್ದಾರೆ. 


ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ, ತರಬೇತಿ, ನೇಮಕಾತಿ ಮತ್ತು ದಾಖಲಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ಇತರ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಅಭಿನಂದನೆಯನ್ನು ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top