ವಿವೇಕಾನಂದ ಪ.ಪೂ. ಕಾಲೇಜು: ವಿಜ್ಞಾನ ವಿಭಾಗದ ಪೋಷಕರ ಸಭೆ

Upayuktha
0


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ನಡೆಸಲಾಯಿತು.

 

ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ನಡವಳಿಕೆ, ಶಿಸ್ತು ಹಾಗೂ ಮುಂಬರುವ ಪರೀಕ್ಷೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಲಾಯಿತು.ಪೋಷಕರು ಮಕ್ಕಳ ಓದಿನ ಬಗ್ಗೆ ಪ್ರತಿದಿನ ಗಮನಹರಿಸುವುದು, ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದು  ಹಾಗೂ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ತಿಳಿಸಲಾಯಿತು. 


ಪ್ರತ್ಯೇಕ ದಿನಗಳಲ್ಲಿ ನಡೆದ  ಪೋಷಕರ ಸಭೆಯಲ್ಲಿ ಆಡಳಿತಮಂಡಳಿಯ ಅಧ್ಯಕ್ಷರು, ನಿರ್ದೇಶಕರುಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top